ಸುದ್ದಿ ಕಣಜ.ಕಾಂ ಭದ್ರಾವತಿ BHADRAVATHI: ಭದ್ರಾವತಿ ಶಿಶು ಯೋಜನಾಭಿವೃದ್ಧಿ ಅಧಿಕಾರಿ (ಸಿಡಿಪಿಓ) ಅವರಿಗೆ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರೆಂದು ಕರೆ ಮಾಡಿ ₹1.20 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ಆರೋಪಿಸಿ ಭದ್ರಾವತಿ ಹಳೆ ನಗರ […]