Akhilesh Hr
December 2, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಹಿಳೆಯೊಬ್ಬರು ಭದ್ರಾವತಿ ರೈಲು ನಿಲ್ದಾಣದಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಬಿಟ್ಟು ಹೋಗಿದ್ದು, ಅವುಗಳನ್ನು ಪೊಲೀಸರು ಮರಳಿಸುವ ಮೂಲಕ ಕರ್ತವ್ಯ ಮೆರೆದಿದ್ದಾರೆ. READ | 9 ವರ್ಷದ...