Akhilesh Hr
July 8, 2023
ಸುದ್ದಿ ಕಣಜ.ಕಾಂ ಭದ್ರಾವತಿ BHADRAVATHI: ಹೊಳೆಹೊನ್ನೂರು (Holehonnur) ಪೊಲೀಸ್ ಠಾಣೆ ವ್ಯಾಪ್ತಿಯ ಜಂಬರಗಟ್ಟೆ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಬಾಗಿಲಿಗೆ ಹಾಕಿದ್ದ ಬೀಗವನ್ನು ಮುರಿದು ಕಳ್ಳತನ ಮಾಡಿದ ಪ್ರಕರಣ ಸಂಬಂಧ ಇಬ್ಬರನ್ನು...