Akhilesh Hr
March 3, 2023
ಸುದ್ದಿ ಕಣಜ.ಕಾಂ ಭದ್ರಾವತಿ BHADRAVATHI: ಮೂಲೆಕಟ್ಟೆ ಹೆಲಿಪ್ಯಾಡ್ ಬಳಿ ಗಾಂಜಾ ಮಾರಾಟ ಮಾಡುತಿದ್ದ ಇಬ್ಬರನ್ನು ಬಂಧಿಸಿದ ಪ್ರಕರಣದ ವಿಚಾರ ನಡೆಸಿ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದೆ. ಭದ್ರಾವತಿಯ ಬೊಮ್ಮನಕಟ್ಟೆಯ ಇಮ್ರಾನ್ ಪಾಷಾ(22), ಸೈಯದ್...