Akhilesh Hr
April 13, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಪ್ರವಾಸೋದ್ಯಮ ಕ್ಷೇತ್ರ ಹಾಗೂ ಸಾಹಸಿ ಕ್ರೀಡೆಗಳಿಗೆ ಅನುಕೂಲವಾಗುವ ರೀತಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ ಅವಕಾಶಗಳಿದ್ದು, ಅಗತ್ಯ ರೀತಿಯಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಪರಿಚಯಿಸಬೇಕಿದೆ...