Breaking Point Crime Holi Festival | ಶಿವಮೊಗ್ಗದಲ್ಲಿ ಹೋಳಿ ಹಬ್ಬದಂದೇ ಬೈಕ್ ಸವಾರರಿಗೆ ಶಾಕ್ ನೀಡಿದ ಪೊಲೀಸ್ Akhilesh Hr March 8, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲಾ ಪೊಲೀಸ್ ಇಲಾಖೆಯು ಹೋಳಿಯಂದು ಶಾಕ್ ನೀಡಿದೆ. ಇದಕ್ಕೆ ಕಾರಣ, ಸಾರ್ವಜನಿಕ ಸ್ಥಳಗಳಲ್ಲಿ ಜೋರಾಗಿ ಸದ್ದು ಮಾಡುತ್ತಾ ತೊಂದರೆ ನೀಡಿದ್ದು. ಇಂತಹ ಹತ್ತು ಬೈಕ್’ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. […]