Breaking Point Shivamogga Birth certificate | ಮನೆ ಬಾಗಿಲಿಗೆ ಬರಲಿದೆ ಬರ್ತ್, ಡೆತ್ ಸರ್ಟಿಫಿಕೇಟ್, ಪಡೆಯುವುದು ಹೇಗೆ? Akhilesh Hr August 6, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಇನ್ನು ಮುಂದೆ ಜನನ/ ಮರಣ ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿಗೆ ಅಂಚೆಯಣ್ಣನ ಮೂಲಕ ತಲುಪಿಸುವ ವಿಶಿಷ್ಟ ಸೇವೆಯನ್ನು ಶಿವಮೊಗ್ಗ ಅಂಚೆ ವಿಭಾಗದಲ್ಲಿ ಪರಿಚಯಿಸಲಾಗಿದೆ. ಭಾರತೀಯ ಅಂಚೆ ಇಲಾಖೆ ಮತ್ತು […]