ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಲಸಿಕೆ ಕೇಂದ್ರವೊಂದರಲ್ಲಿ ಭಾನುವಾರ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ‌ ಏರ್ಪಟ್ಟಿದೆ. ನಗರದ ಕುವೆಂಪು ರಸ್ತೆಯಲ್ಲಿರುವ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಲಸಿಕೆ ವಿಚಾರವಾಗಿ ವಾಕ್ಸಮರವೇ ನಡೆದು […]