ದಾವಣಗೆರೆಯಲ್ಲಿ ಸ್ಫೋಟಕ‌ ಹೇಳಿಕೆ ನೀಡಿದ ಯಡಿಯೂರಪ್ಪ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಸುದ್ದಿ ಕಣಜ.ಕಾಂ | KARNATAKA | POLITICS ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಾವಣಗೆರೆಯಲ್ಲಿ ಭಾನುವಾರ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನವೇ ಮೂಡಿದೆ! […]

ಮುಂದಿನ ಅವಧಿಗೂ ನರೇಂದ್ರ ಮೋದಿಯೇ ಪ್ರಧಾನಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಗಣ್ಯ ನಾಯಕರೆಂದು ಎಲ್ಲರೂ ಒಪ್ಪಿಕೊಂಡಿದ್ದಾರೆ. ಅವರು ವಿಶ್ರಾಂತಿ ಪಡೆಯದೇ ಕೆಲಸ ಮಾಡುತ್ತಿದ್ದಾರೆ. ಮಾದರಿ ರಾಷ್ಟ್ರವಾಗಿ ಮಾಡಲು ಹಗಲಿರುಳು ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ […]

ಜಿರೋ ಟ್ರಾಫಿಕ್‍ನಲ್ಲಿ ಕೇಂದ್ರ ಸಚಿವ ಸದಾನಂದಗೌಡ ಬೆಂಗಳೂರಿಗೆ, ಮುಂದೇನಾಯ್ತು?

ಸುದ್ದಿ ಕಣಜ.ಕಾಂ ಚಿತ್ರದುರ್ಗ: ಕೇಂದ್ರ ಸಚಿವ ಸದಾನಂದಗೌಡ ಅವರು ಅಸ್ವಸ್ಥರಾಗಿದ್ದ ಹಿನ್ನೆಲೆ ಚಿತ್ರದುರ್ಗದಿಂದ ಬೆಂಗಳೂರಿಗೆ ಜಿರೋ ಟ್ರಾಫಿಕ್ ಕರೆದುಕೊಂಡು ಹೋಗಲಾಗಿದೆ. ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಚಿತ್ರದುರ್ಗಕ್ಕೆ ಹೋದಾಗ ನವೀನ್ ರೆಸಿಡೆನ್ಸಿ […]

ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ನಿರ್ಧಾರ: ಸಿಎಂ ಯಡಿಯೂರಪ್ಪ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಲೆನಾಡು ಪ್ರದೇಶದ ಮಾರಕ ಆಗಬಹುದಾದ ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ನಗರದ ಪೆಸಿಟ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ರಾಜ್ಯ […]

ಬಂದೋಬಸ್ತ್ ವೇಳೆ ಹೆಡ್ ಕಾನ್ಸಟೇಬಲ್ ಸಾವು, ಪಾರ್ಥೀವ ಶರೀರಕ್ಕೆ ಅಂತಿಮ ನಮನ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ ಬಂದೋಬಸ್ತ್ ಕರ್ತವ್ಯ ವೇಳೆ ರಸ್ತೆ ಅಪಘಾದದಲ್ಲಿ ಮೃತಪಟ್ಟ ಹೆಡ್ ಕಾನ್ಸಟೇಬಲ್ ಸೈಯದ್ ಜುಲ್ಫೀಕರ್ ಅವರ ಪಾರ್ಥೀವ ಶರೀರಕ್ಕೆ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು ಭಾನುವಾರ […]

ವಿಡಿಯೋ ರಿಪೋರ್ಟ್ | ರಾಜ್ಯಾಧ್ಯಕ್ಷರಿಗೆ ಭಿನ್ನ ಸ್ವಾಗತ, ವಾದ್ಯಗಳೊಂದಿಗೆ ಶುಭಾರಂಭ ಕಂಡ ಬಿಜೆಪಿ ಕೋರ್ ಕಮಿಟಿ ಮೀಟಿಂಗ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಆಗಮಿಸಿದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ರಾಜ್ಯ ರಾಜಕಾರಣ ಸೇರಿದಂತೆ ಹಲವು ವಿಚಾರಗಳನ್ನು ಬಗ್ಗೆ ಮಾತನಾಡಿದ್ದಾರೆ. VIDEO REPORT

ಬಿಜೆಪಿ ಕಾರ್ಯಕಾರಿಣಿ ಬಂದೋಬಸ್ತ್ ಡ್ಯೂಟಿಯಲ್ಲಿದ್ದ ಪೇದೆ ಸಾವು

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ ಬಂದೋಬಸ್ತ್‍ನಲ್ಲಿ ಪೊಲೀಸ್ ಕಾನ್ಸ್‍ಟೆಬಲ್‍ವೊಬ್ಬರು ಮೃತಪಟ್ಟಿದ್ದಾರೆ. ಎಸ್.ಪಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜುಲ್ಫಿಕರ್ (45) ಎಂಬುವವರೇ ಮೃತಪಟ್ಟಿರುವ ಪೇದೆ. ಕಾರ್ಯಕಾರಿಣಿ […]

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯ ಪ್ರಶ್ನೆಯೇ ಇಲ್ಲ. ಇದನ್ನು ಪಕ್ಷದ ವರಿಷ್ಠರೂ ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ ಕಾಂಗ್ರೆಸ್ ನಾಯಕರು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. […]

ಬಿಜೆಪಿ ಕೋರ್ ಕಮಿಟಿ ಸಭೆಗೆ ಕೈಗೊಂಡ ಸಿದ್ಧತೆಗಳೇನು, ಯಾರಾರು ಬರಲಿದ್ದಾರೆ, ಇಲ್ಲಿದೆ ಕಂಪ್ಲೀಟ್ ಮಾಹಿತಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜನವರಿ 2 ಮತ್ತು 3ರಂದು ಶಿವಮೊಗ್ಗ ನಗರದಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಗೆ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ರಾಮ ಮಂದಿರ, ಗೋ […]

ಕೋರ್ ಕಮಿಟಿ ಸಭೆಗೆ ಬರಲಿದ್ದಾರೆ ಡಿಸಿಎಂ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಉಪ ಮುಖ್ಯಮಂತ್ರಿ ಗೋವಿಂದ್ ಎಂ. ಕಾರಚೋಳ ಅವರು ಜನವರಿ 2 ಮತ್ತು 3ರಂದು ಶಿವಮೊಗ್ಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. 2ರಂದು ಮಧ್ಯಾಹ್ನ 12ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 1.15 […]

error: Content is protected !!