admin
January 1, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜನವರಿ 2 ಮತ್ತು 3 ರಂದು ಶಿವಮೊಗ್ಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜನವರಿ 2 ರಂದು ಮಧ್ಯಾಹ್ನ 12ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು...