ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮುಂಬರುವ 2023ರ ವಿಧಾನಸಭೆ‌ ಚುನಾವಣೆ(assembly election)ಯಲ್ಲಿ ಬಿಜೆಪಿ (BJP) ಸೋತಿರುವ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದೇ ನಮ್ಮ ಮುಂದಿರುವ ಗುರಿ ಎಂದು ಶಾಸಕ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದರು. ನಗರದ […]