Breaking Point Politics Manifesto | ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಪ್ರಣಾಳಿಕೆ ಬಿಡುಗಡೆ, ಏನೇನಿದೆ? Akhilesh Hr May 3, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕ್ ನಾಯ್ಕ್ ಅವರು ಬುಧವಾರ ತಮ್ಮ ಚುನಾವಣಾ ಕಾರ್ಯಾಲಯದಲ್ಲಿ ಗ್ರಾಮಾಂತರ ಕ್ಷೇತ್ರದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅಶೋಕ್ ನಾಯ್ಕ್, ಶಿವಮೊಗ್ಗ […]