Breaking Point Politics KS Eshwarappa | ಟಿಕೆಟ್ ಘೋಷಣೆ ಬೆನ್ನಲ್ಲೇ ಈಶ್ವರಪ್ಪ ತುರ್ತು ಮಾಧ್ಯಮಗೋಷ್ಠಿ, ಯಡಿಯೂರಪ್ಪ ವಿರುದ್ಧ ಮಾಡಿದ 5 ನೇರ ಆರೋಪಗಳೇನು? Akhilesh Hr March 13, 2024 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಲೋಕಸಭೆ ಬಿಜೆಪಿ ಟಿಕೆಟ್ ಘೋಷಣೆಯ ಬೆನ್ನಲ್ಲೇ ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತುರ್ತು ಮಾಧ್ಯಮಗೋಷ್ಠಿ ನಡೆಸಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಟೀಕಾಪ್ರಹಾರಗಳನ್ನು ಮಾಡಿದ್ದಾರೆ. VIDEO REPORT READ […]