ಆರು ತಿಂಗಳಲ್ಲಿ ಸಿದ್ಧವಾಗಲಿದೆ ಶಿವಮೊಗ್ಗ ವಿಮಾನ ನಿಲ್ದಾಣ: ಬಿ.ಎಸ್.ಯಡಿಯೂರಪ್ಪ ವಿಶ್ವಾಸ

ಸುದ್ದಿ ಕಣಜ.ಕಾಂ | DISTRICT | POLITICS ಶಿವಮೊಗ್ಗ: ಭರದಿಂದ ಸಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಯು ಇನ್ನೂ ಆರು ತಿಂಗಳಲ್ಲಿ ಪೂರ್ಣಗೊಳ್ಳುವ ವಿಶ್ವಾಸ ಇದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. https://www.suddikanaja.com/2021/07/28/truck-terminal-in-shivamogga/ […]

ನಾಮಫಲಕ ಅಳವಡಿಸಲು ಹೋದ ಬಿಜೆಪಿ ಮುಖಂಡರಿಗೆ ಕಾದಿತ್ತು ಶಾಕ್, ಬೂತ್ ಅಧ್ಯಕ್ಷರ ರಾಜೀನಾಮೆಗೇನು ಕಾರಣ?

ಸುದ್ದಿ‌ ಕಣಜ.ಕಾಂ | CITY | POLITICS ಶಿವಮೊಗ್ಗ: ಮಹಾನಗರ ಪಾಲಿಕೆಯ 26ನೇ ವಾರ್ಡ್‌ 199ನೇ ಬೂತ್‌ ಅಧ್ಯಕ್ಷ ಎಲ್.ಶೇಖರ್ ಅವರು ಬಿಜೆಪಿಗೆ ಬುಧವಾರ ರಾಜೀನಾಮೆ ನೀಡಿದ್ದಾರೆ. ನಾಮಫಲಕ ಅಭಿಯಾನದಿಂದಾಗಿ ಬಿಜೆಪಿ‌ ಮುಖಂಡರು ಶೇಖರ್ […]

ಶಿವಮೊಗ್ಗ ಶಾಸಕರುಗಳಿಂದ ಮಂತ್ರಿಗಿರಿಗಾಗಿ ಭಾರಿ ಲಾಬಿ, ಯಾರ ಹೆಸರು ಮುಂಚೂಣಿಯಲ್ಲಿದೆ, ಶಿವಮೊಗ್ಗಕ್ಕೆಷ್ಟು ಸ್ಥಾನ ಸಿಗಬಹುದು? ಇಂದು ಕ್ಲೈಮ್ಯಾಕ್ಸ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ರಾಜ್ಯ ರಾಜಕಾರಣದಲ್ಲಿ ದೊಡ್ಡ ಬಿರುಗಾಳಿಯೇ ಎದ್ದಿದೆ. ಯಾರಿಗೆ ಸಂಪುಟದಲ್ಲಿ ಜಾಗ ಸಿಗಲಿದೆ ಎಂಬುವುದು ಚರ್ಚೆಯ ವಿಷಯ ವಸ್ತುವಾಗಿದೆ. ಜಾತಿ, ಹಣ, […]

ಡಿಸಿಎಂ ಸ್ಥಾನದ ಆಕಾಂಕ್ಷೆಯ ಬಗ್ಗೆ ಈಶ್ವರಪ್ಪ ಹೇಳಿದ್ದೇನು, ಏನಿದು ಬಿಜೆಪಿಯ ‘ಕೃಷ್ಣ ತಂತ್ರ’ಗಾರಿಕೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯ ರಾಜಕಾರಣದಲ್ಲಿ ದೊಡ್ಡ ಬಿರುಗಾಳಿಯೇ ಎದ್ದು ಈಗ ಶಾಂತವಾಗಿದೆ. ಇದರ ನಡುವೆ ಉಪ ಮುಖ್ಯಮಂತ್ರಿ ಸ್ಥಾನಕ್ಕಾಗಿ ಭಾರಿ ಪೈಪೋಟಿ ನಡೆಯುತ್ತಿದೆ. ಈ ಎಲ್ಲ ವಿಚಾರಗಳು ಕುರಿತು ಶಾಸಕ ಕೆ.ಎಸ್. ಈಶ್ವರಪ್ಪ […]

ಸಿಎಂ ಫೈನಲ್ ಬೆನ್ನಲ್ಲೇ ಶುರುವಾಯ್ತು ಸಚಿವ ಸ್ಥಾನ ಲೆಕ್ಕಾಚಾರ, ಯಾರಿಗೆ ಸಿಗಲಿದೆ ಸಚಿವ ಸ್ಥಾನ, ಯಾರದ್ದೇನು ಪ್ಲಸ್ ಪಾಯಿಂಟ್?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿ ಗದ್ದುಗೆ ಏರಿದ್ದೇ ಸಚಿವ ಸ್ಥಾನಗಳ ಆಕಾಂಕ್ಷಿಗಳ ಪಟ್ಟಿ ಏರಿಕೆಯಾಗುತ್ತಿದೆ. ಯಾರಿಗೆ ಸಚಿವಗಿರಿ ಸಿಗಲಿದೆ ಎಂಬುವ ವಿಚಾರ ಗರಿಗೆದರಿದೆ. https://www.suddikanaja.com/2021/04/24/fraud-agency-cheated-a-man/ ಕೆ.ಎಸ್.ಈಶ್ವರಪ್ಪ | ಹಿರಿಯ ರಾಜಕಾರಣಿ, […]

ಭದ್ರಾವತಿ ನಗರಸಭೆ ಚುನಾವಣೆ, ಬಿಜೆಪಿ ಅಭ್ಯರ್ಥಿಗಳ ಘೋಷಣೆ, ಯಾವ ಕ್ಷೇತ್ರಕ್ಕೆ ಯಾರು?

ಸುದ್ದಿ ಕಣಜ.ಕಾಂ ಭದ್ರಾವತಿ: ನಗರಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿಯ ಮೊದಲ ಹಂತದಲ್ಲಿ 21 ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಹೇಳಿದರು. READ | ಖಾಸಗಿ ಬಸ್ ಮಾಲೀಕ, ಪೊಲೀಸರ […]

ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸುವಂತೆ ಕಾಂಗ್ರೆಸ್ ಒತ್ತಾಯಿಸಿದ್ದೇಕೆ?, 20ರಂದು ರಾಜ ಭವನ ಮುತ್ತಿಗೆಗೂ ಸಿದ್ಧ ಎಂದ ಜಿ.ಪರಮೇಶ್ವರ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ. ಅದಕ್ಕಾಗಿಯೇ ರಾಜ್ಯದ ಹಲವು ಯೋಜನಗೆಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ. ಹೀಗಾಗಿ, ಸರ್ಕಾರ ಕೂಡಲೇ ಶ್ವೇತ ಪತ್ರ ಹೊರಡಿಸಬೇಕು ಎಂದು ಮಾಜಿ ಡಿಸಿಎಂ […]

ಕಾಂಗ್ರೆಸ್ ಅವಧಿಯಲ್ಲೇ ಆರ್.ಎ.ಎಫ್.ಗೆ ಆಡಳಿತಾತ್ಮಕ ಅನುಮೋದನೆ, ದಾಖಲೆ ಬಿಡುಗಡೆ ಮಾಡಿದ ಜಿ.ಪರಮೇಶ್ವರ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕ್ಷಿಪ್ರ ಕಾರ್ಯ ಪಡೆ(ಆರ್.ಎ.ಎಫ್)ಗೆ ಕಾಂಗ್ರೆಸ್ ಅವಧಿಯಲ್ಲೇ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಮಾಜಿ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದು ಈ ಸಂಬಂಧ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ […]

ಸಿಲಿಂಡರ್ ಹೊತ್ತು ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಶನಿವಾರ ಜಿಲ್ಲಾ ಕಾಂಗ್ರೆಸ್ ವಿನೂತನ ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ. ನಗರದ ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡಿದ […]

ಕಾಂಗ್ರೆಸ್ ಮುಕ್ತ ಶಿವಮೊಗ್ಗಕ್ಕೆ ಕರಂದ್ಲಾಜೆ ಕರೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯನ್ನು ಕಾಂಗ್ರೆಸ್ ಮುಕ್ತವಾಗಿಸಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಕರೆ ನೀಡಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾಂಗ್ರೆಸ್ ನೆಲಕಚ್ಚಿದೆ. ಹಿರಿಯರ ಶ್ರಮದಿಂದ ಶಿವಮೊಗ್ಗ ಬಿಜೆಪಿ ಭದ್ರಕೋಟೆಯಾಗಿ ಮಾರ್ಪಟ್ಟಿದೆ. ಬರುವ […]

error: Content is protected !!