admin
January 28, 2022
ಸುದ್ದಿ ಕಣಜ.ಕಾಂ | DISTRICT | SHIVAMOGGA POLICE ಶಿವಮೊಗ್ಗ: ಜಿಲ್ಲೆಯಲ್ಲಿ 1,420 ಮಂದಿಯ ಹೆಸರುಗಳನ್ನು ರೌಡಿಶೀಟರ್ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಂ.ಲಕ್ಷ್ಮೀಪ್ರಸಾದ್ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿರುವ...