Akhilesh Hr
November 6, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ರೈಲ್ವೆ ನಿಲ್ದಾಣ (shimoga railway station-SMET) ಸಮೀಪ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಎರಡು ಬಾಕ್ಸ್ ಗಳಲ್ಲಿ ಬಿಳಿ ಬಣ್ಣದ ಪುಡಿ ಪತ್ತೆಯಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...