admin
December 18, 2020
ಸುದ್ದಿ ಕಣಜ.ಕಾಂ ಶಿವಮೊಗ್ಗ: ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲು ಇಟ್ಟಿರುವ ನಿವೇಶನವನ್ನು ಅತಿಕ್ರಮಣ ಮಾಡಿರುವವರ ವಿರುದ್ಧ ಜಿಲ್ಲಾಡಳಿತ ಸಮರ ಸಾರಿದೆ. ಬೊಮ್ಮನಕಟ್ಟೆಯಲ್ಲಿ ಬೆಳ್ಳಂಬೆಳಗ್ಗೆ ಬುಲ್ಡೋಜರ್ ಸದ್ದು, ಶುರುವಾಯ್ತು ಒತ್ತುವರಿ...