Breaking Point Shivamogga Bike Rally | ‘ಬ್ರ್ಯಾಂಡ್ ಶಿವಮೊಗ್ಗ’ಕ್ಕಾಗಿ ನಡೆಯಲಿದೆ ಅಂತರರಾಷ್ಟ್ರೀಯ ಬೈಕ್ ರ್ಯಾಲಿ, ಎಲ್ಲೆಲ್ಲಿ ಪಯಣ? ಇಲ್ಲಿದೆ ಡಿಟೇಲ್ಸ್ Akhilesh Hr April 13, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಪ್ರವಾಸೋದ್ಯಮ ಕ್ಷೇತ್ರ ಹಾಗೂ ಸಾಹಸಿ ಕ್ರೀಡೆಗಳಿಗೆ ಅನುಕೂಲವಾಗುವ ರೀತಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ ಅವಕಾಶಗಳಿದ್ದು, ಅಗತ್ಯ ರೀತಿಯಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಪರಿಚಯಿಸಬೇಕಿದೆ ಎಂದು ಜಿಲ್ಲಾಧಿಕಾರಿ […]