Breaking Point Shivamogga City ತವರು ಕ್ಷೇತ್ರದಲ್ಲಿ ಹೇಗಿತ್ತು ಸಿಎಂ ಯಡಿಯೂರಪ್ಪ ಜನ್ಮದಿನ ಸಂಭ್ರಮ, ವಿಶೇಷ ಪ್ರಾರ್ಥನೆ, ಪೂಜೆ ಸಲ್ಲಿಕೆ admin February 27, 2021 0 ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನ ಪ್ರಯುಕ್ತ ನಗರದ ವಿವಿಧೆಡೆ ವಿಶೇಷ ಪೂಜೆ, ಪ್ರಾರ್ಥನೆಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡರ ನೇತೃತ್ವದಲ್ಲಿ ರವೀಂದ್ರ ನಗರ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ವಿಶೇಷ […]