admin
February 27, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನ ಪ್ರಯುಕ್ತ ನಗರದ ವಿವಿಧೆಡೆ ವಿಶೇಷ ಪೂಜೆ, ಪ್ರಾರ್ಥನೆಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡರ ನೇತೃತ್ವದಲ್ಲಿ ರವೀಂದ್ರ ನಗರ ಪ್ರಸನ್ನ ಗಣಪತಿ...