Breaking Point BS Yediyurappa | ರಾಜ್ಯ ಪ್ರವಾಸಕ್ಕಾಗಿ ಹೊಸ ಐಷಾರಾಮಿ ಕಾರು ಖರೀದಿಸಿದ ಬಿ.ಎಸ್.ಯಡಿಯೂರಪ್ಪ, ಯಾವ ಕಾರು, ಪ್ರವಾಸದ ಉದ್ದೇಶವೇನು? admin August 25, 2021 0 ಸುದ್ದಿ ಕಣಜ.ಕಾಂ | KARNATAKA | POLITICS ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಪ್ರವಾಸಕ್ಕಾಗಿ ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ವಿಶೇಷವೆಂದರೆ, ಮಾಲ್ಡೀವ್ಸ್ ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಕಾವೇರಿ […]