ಸುದ್ದಿ ಕಣಜ.ಕಾಂ ಬೆಂಗಳೂರು: ಸದನದಲ್ಲಿ ಅಂಗಿ ಬಿಚ್ಚಿದ ಕಾರಣಕ್ಕೆ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರನ್ನು ಒಂದು ವಾರ ಅಮಾನತುಗೊಳಿಸಿ ಸ್ಪೀಕರ್ ಆದೇಶಿಸಿದ್ದಾರೆ. ಗುರುವಾರದಿಂದ ಆರಂಭಗೊಂಡಿರುವ ಬಜೆಟ್ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ […]