ಡಿಗ್ರಿ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಕ್ಲಾಸ್ ರೂಂ, ಟ್ಯಾಬ್, ವಿತರಿಸುತ್ತಿರುವ ಟ್ಯಾಬ್‍ಗಳೆಷ್ಟು ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯದಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸ್ಮಾರ್ಟ್ ಕ್ಲಾಸ್ ರೂಂ ಆರಂಭ ಮತ್ತು ಟ್ಯಾಬ್ ಪಿ.ಸಿ ವಿತರಣೆ ಮಾಡುತ್ತಿರುವುದು ವಿದ್ಯಾರ್ಥಿಗಳ ಕಲಿಕೆಗೆ ಅತ್ಯಂತ ಅನುಕೂಲವಾಗಲಿದೆ. ಜತೆಗೆ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ […]

ಜೋಗದ ಬಗ್ಗೆ ಮಹತ್ವದ ಚರ್ಚೆ, ತಳಕಳಲೆಯಲ್ಲಿ ತಲೆ ಎತ್ತಲಿದೆ ವಾಟರ್ ಸ್ಪೋರ್ಟ್ಸ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸಾಗರ ಸಮೀಪದ ತಳಕಳಲೆ ಸಮೀಪದಲ್ಲಿ ವಾಟರ್ ಸ್ಪೋರ್ಟ್ಸ್ ಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಜಲ […]

ಸಹ್ಯಾದ್ರಿ ಕ್ಯಾಂಪಸ್‍ನಲ್ಲಿ ಖೇಲೋ ಇಂಡಿಯಾ ಸ್ಥಾಪನೆ ಬಗ್ಗೆ ಸಂಸದ ಬಿ.ವೈ.ರಾಘವೇಂದ್ರ ಮಹತ್ವದ ಹೇಳಿಕೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಖೋಲೋ ಇಂಡಿಯಾ ಸಂಸ್ಥೆಗೆ ವಿಶೇಷ ಕ್ರೀಡಾ ತರಬೇತಿಗೋಸ್ಕರ ಭೂಮಿ ನೀಡುವುದನ್ನು ವಿರೋಧಿಸುವವರಿಗೆ ಮಾಹಿತಿಯ ಕೊರತೆ ಇರಬಹುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. https://www.suddikanaja.com/2020/12/16/sports-village-in-shivamogga-said-mp-by-raghavendra/ ಮಂಗಳವಾರ […]

ಎಂಟು ತಿಂಗಳಲ್ಲಿ ಶಿವಮೊಗ್ಗದಿಂದ ವಿಮಾನ ಹಾರಾಟ, ಸಣ್ಣ, ಭಾರಿ ವಿಮಾನ ಸಂಚಾರಕ್ಕೂ ಅವಕಾಶ, ನೈಟ್ ಲ್ಯಾಂಡಿಗ್ ಲಭ್ಯ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅತ್ಯಾಧುನಿಕ ವಿಮಾನ ನಿಲ್ದಾಣ ಕಾಮಗಾರಿಗಳು ಭರದಿಂದ ಸಾಗಿದ್ದು ಮುಂದಿನ 8-10 ತಿಂಗಳ ಅವಧಿಯಲ್ಲಿ ವಿಮಾನ ಸಂಚಾರ ಕಾರ್ಯಾರಂಭಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. https://www.suddikanaja.com/2021/02/15/shivamogga-ranebennur-railway-work-will-finish-in-2022-central-railway-minister-piyush-goyal-announced/ […]

ಭದ್ರಾವತಿ ವಿ.ಐ.ಎಸ್‌.ಎಲ್‌ ಆಮ್ಲಜನಕ ಘಟಕ ಪುನರ್‌‌ ಆರಂಭ, ಎಷ್ಟು ಆಕ್ಸಿಜನ್‌‌ ಉತ್ಪಾದನೆ‌ ಆಗಲಿದೆ?

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಭದ್ರಾವತಿಯ ವಿ.ಐ.ಎಸ್‌.ಎಲ್ ಕಾರ್ಖಾನೆಯಲ್ಲಿ ಕಳೆದ 2 ವರ್ಷಗಳಿಂದ ಸ್ಥಗಿತಗೊಂಡಿದ್ದ ಆಮ್ಲಜನಕ ಉತ್ಪಾದನಾ ಘಟಕ ಪುನರ್ ಆರಂಭಿಸಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಆಮ್ಲಜನಕದ ಕೊರತೆ ನೀಗಿಸಲು ಪ್ರತಿ ತಾಲ್ಲೂಕಿನಲ್ಲಿ ಆಮ್ಲಜನಕ […]

ಭದ್ರಾವತಿಯಲ್ಲಿ ನಡೀತು ಕೊರೊನಾ ಬಗ್ಗೆ ನಡೀತು ಪ್ರಮುಖ ಮೀಟಿಂಗ್, ನೀಡಲಾದ ಸೂಚನೆಗಳೇನು?

ಸುದ್ದಿ‌ ಕಣಜ.ಕಾಂ ಭದ್ರಾವತಿ: ನಗರದ ಪ್ರವಾಸಿ ಮಂದಿರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಸೋಮವಾರ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಈ ವೇಳೆ ತಾಲೂಕಿನಲ್ಲಿ ಏರುಗತಿಯಲ್ಲಿರುವ ಕೊರೊನಾ ಪ್ರಕರಣಗಳ ಬಗ್ಗೆ ಗಮನ ಹರಿಸಬೇಕು ಎಂದು ಸೂಚನೆ […]

GOOD NEWS | ಭದ್ರಾವತಿ, ಸಾಗರದಲ್ಲಿ ಶೀಘ್ರವೇ ಆಕ್ಸಿಜನ್ ಜನರೇಟರ್ ವ್ಯವಸ್ಥೆ, ಇಳಿಯಲಿದೆ ಮೆಗ್ಗಾನ್ ಮೇಲಿನ ಹೊರೆ

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಶಿಕಾರಿಪುರ ತಾಲೂಕು ಆಸ್ಪತ್ರೆಯಲ್ಲಿ ಸ್ಥಳೀಯವಾಗಿ ಆಕ್ಸಿಜನ್ ಉತ್ಪಾದಿಸಲು ಆಕ್ಸಿಜನ್ ಜನರೇಟರ್ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಒಂದೆರಡು ದಿನಗಳಲ್ಲಿ ಕಾರ್ಯಾರಂಭವಾಗಲಿದೆ. ಭದ್ರಾವತಿ ಹಾಗೂ ಸಾಗರದಲ್ಲೂ ಈ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ […]

ಎಂಪಿಎಂ ಪುನಃಶ್ಚೇತನಕ್ಕೆ ಕ್ರಮ, ಅಧಿಕಾರಿಗಳೊಂದಿಗೆ ನಡೀತು ಸಭೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಎಂ.ಪಿ.ಎಂ. ಹಾಗೂ ವಿ.ಐ.ಎಸ್.ಎಲ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಬಗ್ಗೆ ಅಧಿಕಾರಿಗಳ ಜೊತೆ ಸಂಸದ ಬಿ.ವೈ.ರಾಘವೇಂದ್ರ ಅವರು ಸೋಮವಾರ ಸಭೆ ನಡೆಸಿ ಚರ್ಚಿಸಿದರು. ಇದನ್ನೂ ಓದಿ | ಮಲೆನಾಡ ಪ್ರವಾಸೋದ್ಯಮಕ್ಕೆ ಡಿಜಿಟಲ್ ಟಚ್! ಜಿಲ್ಲೆಯ […]

ವಿ.ಐ.ಎಸ್.ಎಲ್ ಕಾರ್ಖಾನೆ ಪುನಃಶ್ಚೇತನಕ್ಕೆ ಕ್ರಮ, ಸೆಂಟ್ರಲ್ ಮಿನಿಸ್ಟರಿಂದ ಪಾಸಿಟಿವ್ ರೆಸ್ಪಾನ್ಸ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯ ಪ್ರತಿಷ್ಠಿತ ಕೈಗಾರಿಕೆಗಳಲ್ಲೊಂದಾಗಿರುವ ಭದ್ರಾವತಿಯ ವಿ.ಐ.ಎಸ್.ಎಲ್. ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಯತ್ನಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ನಗರದಲ್ಲಿ ಭಾನುವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಈ ಸಂಬಂಧ ಇತ್ತೀಚಿಗೆ ಕೇಂದ್ರ ಹಣಕಾಸು […]

ಕುವೆಂಪು ವಿವಿ ಪರೀಕ್ಷಾ ಶುಲ್ಕ ಹೊರೆಯ ಬಗ್ಗೆ ಸಂಸದರು ಹೇಳಿದ್ದೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಪರೀಕ್ಷೆ ಶುಲ್ಕ ನಿಗದಿ ಮಾಡುವ ಬಗ್ಗೆ ಕುಲಪತಿಗಳ ಜತೆ ಚರ್ಚಿಸುವುದಾಗಿ ಸಂಸದ ಬಿ.ವೈ.ರಾಘವೇಂದ್ರ ಭರವಸೆ ನೀಡಿದರು. ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಹೊರೆಯಾಗುವಂತೆ ಶುಲ್ಕ […]

error: Content is protected !!