ಶಾಸಕ ಬಿ.ಕೆ.ಸಂಗಮೇಶ್ವರ್ ಧಮ್ಕಿಗೆ ನಾನು ಹೆದರುವುದಿಲ್ಲ: ಸಂಸದ ರಾಘವೇಂದ್ರ ಗುಟುರ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಧಮ್ಕಿಗಳಿಗೆ ನಾವು ಹೆದರುವುದಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರು ಸಂವಿಧಾನಬದ್ಧವಾಗಿ ಕ್ಷೇತ್ರದ ಅಭಿವೃದ್ದಿಗೆ ಕೆಲಸ ಮಾಡಬೇಕು. ಅದನ್ನು ಬಿಟ್ಟು ಗೂಂಡಾಗಿರಿ […]

ಶಿವಮೊಗ್ಗದಲ್ಲಿ ಡಿ.ಆರ್.ಡಿ.ಒ. ಸ್ಥಾಪನೆಗೆ ಒಪ್ಪಿಗೆ, ಕುವೆಂಪು ವಿವಿಗೆ ಭೇಟಿ ನೀಡಿದ ತನಿಖಾ ತಂಡ ಹೇಳಿದ್ದೇನು ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗದಲ್ಲಿ ಡಿ.ಆರ್.ಡಿ.ಒ. ಸಂಶೋಧನಾ ಘಟಕ ಸ್ಥಾಪಿಸುವ ಹಿನ್ನೆಲೆಯಲ್ಲಿ ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ತನಿಖಾ ತಂಡವು ಈಗಾಗಲೇ ವರದಿ ಸಲ್ಲಿಸಿದ್ದು, ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಕುವೆಂಪು […]

ಸಿಎಂ ಆಗಮನದ ದಿನವೇ ಕುಮಾರ ಬಂಗಾರಪ್ಪ ಮುನಿಸು, ಕಾರಣವೇನು, ಮುಂದೇನಾಯ್ತು?

ಸುದ್ದಿ ಕಣಜ.ಕಾಂ ಸೊರಬ: ಶಾಸಕ ಕುಮಾರ ಬಂಗಾರಪ್ಪ ಅವರ ಮನವೊಲೈಸಲು ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದ ತಂಡ ಭಾನುವಾರ ಅವರ ಮನೆಗೆ ಭೇಟಿ ನೀಡಿದೆ. ಇದನ್ನೂ ಓದಿ । ಉತ್ತರ ಕನ್ನಡದ ನೆಲದಲ್ಲಿ ಕನ್ನಡ ಭಾಷೆಯ ಪ್ರಾಚೀನತೆ […]

ಶಿವಮೊಗ್ಗದಲ್ಲಿ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಉಪ ಕಚೇರಿ ಆರಂಭಕ್ಕೆ ಒತ್ತಾಯ

ಸುದ್ದಿ ಕಣಜ.ಕಾಂ ಶಿವಮೊಗ್ಗ: ದಕ್ಷಿಣ ಭಾರತದ ಕೆಲವು ರಾಜ್ಯಗಳನ್ನು ಸೇರಿದಂತೆ ಬೆಂಗಳೂರಿನಲ್ಲಿ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ ಕಚೇರಿ ಆರಂಭಿಸಲಾಗಿದೆ. ಅದರ ಉಪ ಪ್ರಾದೇಶಿಕ ಕೇಂದ್ರವನ್ನು ಶಿವಮೊಗ್ಗದಲ್ಲಿ ಆರಂಭಿಸುವಂತೆ ಕೇಂದ್ರ ಕ್ರೀಡಾ ಸಚಿವ ಕಿರಣ್ […]

ಕ್ರೀಡಾ ಕ್ಷೇತ್ರದಲ್ಲಿ ಅವಕಾಶಗಳ ಹೆಬ್ಬಾಗಿಲಾಗಲಿದೆ ಶಿವಮೊಗ್ಗ, ಹೇಗೆ ಇಲ್ಲಿದೆ ಮಾಹಿತಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ವಿಶೇಷ ಕ್ರೀಡಾ ವಲಯ (ಎಸ್.ಎ.ಜಿ) ಯೋಜನೆಯಡಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ಹಾಗೂ ವಿವಿಧ ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಫೆಬ್ರವರಿ 21ರಂದು […]

ಶಿವಮೊಗ್ಗ ಏರ್ ಪೋರ್ಟ್ ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ, ಏನೇನು ಮಾತಾಡಿದ್ರು ಇಲ್ಲಿ ಕಂಪ್ಲೀಟ್ ರಿಪೋರ್ಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೊಗಾನೆಯಲ್ಲಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಮಂಗಳವಾರ ಪರಿಶೀಲಿಸಿದರು. ನಂತರ, ಮಾಧ್ಯಮದವರೊಂದಿಗೆ ಮಾತನಾಡಿ, ಮಾಹಿತಿಯನ್ನು ನೀಡಿದರು. VIDEO REPORT

ಪಿಯೂಷ್ ಗೋಯೆಲ್ ಶಿವಮೊಗ್ಗಕ್ಕೆ ಬರುವ ಡೇಟ್ ಫಿಕ್ಸ್, ಹಲವು ರೈಲ್ವೆ ಕಾಮಗಾರಿಗಳಿಗೆ ಗ್ರೀನ್ ಸಿಗ್ನಲ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಅವರು ಫೆಬ್ರವರಿ 15ರಂದು ಶಿವಮೊಗ್ಗಕ್ಕೆ ಬರುವುದು ಪಕ್ಕಾ ಆಗಿದೆ. ಅಂದು ಗೋಯೆಲ್ ಅವರು ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಆನ್ ಲೈನ್ ಮೂಲಕ ಚಾಲನೆ […]

ಭದ್ರಾವತಿ, ಶಿವಮೊಗ್ಗ ನಗರದಲ್ಲಿ ರೈಲ್ವೆ ಮೇಲ್ಸೇತುವೆ, ಕೆಳಸೇತುವೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸಂಚಾರ ದಟ್ಟಣೆ ತಗ್ಗಿಸುವ ಉದ್ದೇಶದಿಂದ ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ರೈಲ್ವೆ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಅನುದಾನ ಬಿಡುಗಡೆಗೊಳಿಸಿದೆ. ಆದಷ್ಟು ಬೇಗ ಕಾಮಗಾರಿ ಆರಂಭಿಸಲು […]

GOOD NEWS | ಶಿವಮೊಗ್ಗದಲ್ಲಿ ಶುರುವಾಗಲಿದೆ ಹೊಸ ಕೇಂದ್ರೀಯ ವಿದ್ಯಾಲಯ, ಪರಿಶೀಲನೆಗೆ ನಾಳೆ ಬರಲಿದೆ ಅಧಿಕಾರಿಗಳ ತಂಡ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಹೊಸದಾಗಿ ಇನ್ನೊಂದು ಕೇಂದ್ರೀಯ ವಿದ್ಯಾಲಯವನ್ನು ಈ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಇದನ್ನೂ ಓದಿ | ಗೋವಾದಲ್ಲೂ ಕನ್ನಡತನ ಸಾರಿದ ಕಿಚ್ಚ ಸುದೀಪ್ ಮಾಧ್ಯಮದವರೊಂದಿಗೆ […]

ಸಾಗರಕ್ಕೆ ಪೊಲೀಸ್ ಶೆಲ್ಟರ್, ಭದ್ರಾವತಿಗೆ ಆರ್.ಎ.ಎಫ್ ತಾಲೂಕಿಗೊಂದು ಯೋಜನೆ ಇಲ್ಲಿದೆ ಮಾಹಿತಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸಾಗರಕ್ಕೆ ಪೊಲೀಸ್ ಶೆಲ್ಟರ್, ತೀರ್ಥಹಳ್ಳಿಗೆ ಸೈನಿಕ್ ಶಾಲೆ, ಭದ್ರಾವತಿಗೆ ಆರ್.ಎ.ಎಫ್, ಶಿವಮೊಗ್ಗಕ್ಕೆ ಕೇಂದ್ರೀಯ ಸೈನಿಕ್ ವಿದ್ಯಾಲಯ ಹೀಗೆ ತಾಲೂಕಿಗೊಂದು ಯೋಜನೆ ತರುವ ಉದ್ದೇಶವಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಇದನ್ನೂ […]

error: Content is protected !!