Breaking Point Shivamogga City ಅಶ್ಲೀಲ ಸಿಡಿ ವಿಚಾರದ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿದ್ದೇನು? ಸ್ವಯಂ ಪ್ರೇರಿತ ದೂರು ದಾಖಲಿಸಲು ಒತ್ತಾಯ admin March 14, 2021 0 ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಾಸಕ ರಮೇಶ್ ಜಾರಕಿಹೊಳಿ ಮತ್ತು ಯುವತಿಯೊಬ್ಬರ ನಡುವಿನ ಖಾಸಗಿ ಕ್ಷಣಗಳು ಒಳಗೊಂಡಿರುವ ಸಿಡಿ ಪ್ರಕರಣದ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಮುನ್ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ […]