admin
March 9, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೇಂದ್ರ ಕಾರಾಗೃಹದಲ್ಲಿ ಸಜಾಬಂಧಿಯೊಬ್ಬರು ಹೃದಯಾಘಾತದಿಂದ ಮಂಗಳವಾರ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಾರೆಬೈಲು ಗ್ರಾಮದ ನಿವಾಸಿ ಜಗದೀಶ್ ಶೆಟ್ಟಿ (51) ಮೃತಪಟ್ಟಿದ್ದಾರೆ. ಇದನ್ನೂ ಓದಿ | ಇನ್ಮುಂದೆ ವರ್ಷದ...