Breaking Point Crime 11 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ admin February 23, 2021 0 ಸುದ್ದಿ ಕಣಜ.ಕಾಂ ಶಿವಮೊಗ್ಗ: ಕಳೆದ 11 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆ ನಿವಾಸಿ ನಂಜುಂಡ ಸ್ವಾಮಿ(34) ಬಂಧಿತ ಆರೋಪಿ. ನ್ಯಾಯಾಲಯವು ಆರೋಪಿತನ ವಿರುದ್ಧ ದಸ್ತಗಿರಿ […]