11 ವರ್ಷಗಳಿಂದ ಕೋರ್ಟ್‍ಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕಳೆದ 11 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆ ನಿವಾಸಿ ನಂಜುಂಡ ಸ್ವಾಮಿ(34) ಬಂಧಿತ ಆರೋಪಿ. ನ್ಯಾಯಾಲಯವು ಆರೋಪಿತನ ವಿರುದ್ಧ ದಸ್ತಗಿರಿ…

View More 11 ವರ್ಷಗಳಿಂದ ಕೋರ್ಟ್‍ಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್