Akhilesh Hr
March 31, 2023
ಸುದ್ದಿ ಕಣಜ.ಕಾಂ ಸೊರಬ SORAB: ತಾಲೂಕಿನ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನ(chandragutti sri Renukamba temple)ದಲ್ಲಿ ಗುರುವಾರ ಹುಂಡಿ ಎಣಿಕೆ ಕಾರ್ಯ ಮಾಡಲಾಯಿತು. ಚಂದ್ರಗುತ್ತಿ ನಾಡಕಚೇರಿ ಉಪ ತಹಶೀಲ್ದಾರ...