ಸುದ್ದಿ ಕಣಜ.ಕಾಂ ಚಿಕ್ಕಮಗಳೂರು: ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿ, ಕರ್ನಾಟಕ ಬೆಳೆಗಾರರ ಒಕ್ಕೂಟದ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿ ಪ್ರತಿಭಟನೆ ಏರ್ಪಡಿಸಲಾಗಿತ್ತು. ಪ್ರತಿಭಟನಾ ಸಭೆಯಲ್ಲಿ ವಿವಿಧ […]