ಸುದ್ದಿ‌ ಕಣಜ.ಕಾಂ‌‌ ಶಿವಮೊಗ್ಗ SHIVAMOGGA: ಹೋಟೆಲ್, ಲಾಡ್ಜ್, ಗ್ಯಾರೇಜ್, ಮನೆಗೆಲಸ, ಇಟ್ಟಿಗೆಭಟ್ಟಿ, ಇತರೆಡೆ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡವರ ವಿರುದ್ದ ಪ್ರಕರಣ ದಾಖಲಿಸಿ ಎಫ್‍ಐಆರ್ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (Dr.R.Selvamani) ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ […]