ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯ ಶಿವಮೊಗ್ಗ (shimoga) ಮತ್ತು ಭದ್ರಾವತಿ (Bhadravathi) ತಾಲೂಕಿನ ಕೆಲವು ಗ್ರಾಮಗಳಲ್ಲಿ ಬಾಲ್ಯ ವಿವಾಹ (Child marriage) ಪ್ರಕರಣಗಳು ಕಂಡುಬಂದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (Dr.R.Selvamani) […]