ಸುದ್ದಿ‌ ಕಣಜ.ಕಾಂ ಶಿವಮೊಗ್ಗ SHIVAMOGGA: ತಾಲೂಕಿನ ಚೋರಡಿ ಸಮೀಪದ ಎರಡು ಖಾಸಗಿ‌ಬಸ್ ನಡುವೆ ಡಿಕ್ಕಿ ಸಂಭವಿಸಿ, ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೃತರನ್ನು ಹೊಸದುರ್ಗದ ತಿಪ್ಪೇಸ್ವಾಮಿ ಎಂದು ತಿಳಿದುಬಂದಿದೆ. ಮತ್ತೊಬ್ಬ ಮೃತನ […]