Lion safari | ಹುಲಿ- ಸಿಂಹಧಾಮದಿಂದ ಮಹತ್ವದ ಪ್ರಕಟಣೆ ಬಿಡುಗಡೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ತ್ಯಾವರೆಕೊಪ್ಪದ ಹುಲಿ-ಸಿಂಹ ಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ಡಿ.26ರ ಮಂಗಳವಾರದಂದು ಸಹ ತೆರೆದಿರುತ್ತದೆ. ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ […]

ಕ್ರಿಸ್ಮಸ್‍ಗೆ ಕೋವಿಡ್ ವಿಘ್ನ, ಆಚರಣೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯದಲ್ಲಿ ಇನ್ನೂ ಕೋವಿಡ್ ಸೋಂಕಿತರು ಪತ್ತೆಯಾಗುತ್ತಿವುದನ್ನು ಮನಗಂಡು ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಅದರನ್ವಯ ಹೊಸ ವರ್ಷ ಆಚರಣೆ ಮತ್ತು ಕ್ರಿಸ್ಮಸ್ ಆಚರಣೆಯ ಬಗ್ಗೆ ಹಲವು ಸೂಚನೆಗಳನ್ನು ನೀಡಿ […]

error: Content is protected !!