admin
March 1, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಮ್ಮೊಲುಮೆಯ ಅಭಿಮಾನದ ಅಭಿನಂದನಾ ಸಮಾರಂಭದಲ್ಲಿ ಭಾನುವಾರ ಭಾಗವಹಿಸಿದರು. ಸೋಮವಾರ ಬೆಳಗ್ಗೆಯಿಂದಲೇ ಅತ್ಯಂತ ಚಟುವಟಿಕೆಯಿಂದ ಹಲವೆಡೆ ಓಡಾಡಿದ್ದಾರೆ. ಅದರಲ್ಲೂ ನಾನಾ ದೇವಸ್ಥಾನಗಳಿಗೆ ಭೇಟಿ...