ಸಿ.ಪಿ.ಯೋಗೇಶ್ವರ್ ಬಿಜೆಪಿಗೆ ಕೊರೊನಾ ಇದ್ದಂತೆ, ಅವರೊಬ್ಬ ಅತೃಪ್ತ ಆತ್ಮ: ಆಯನೂರು

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಮಾತನಾಡುತ್ತಿರುವ ಸಿ.ಪಿ. ಯೋಗೇಶ್ವರ್ ಅವರ ಮೇಲೆ ಎಂಎಲ್‍ಸಿ ಆಯನೂರು ಮಂಜುನಾಥ್ ಕಿಡಿ ಕಾರಿದ್ದಾರೆ. ಬಿಜೆಪಿ ಪಕ್ಷಕ್ಕೆ ಯೋಗೇಶ್ವರ್ ವೊಬ್ಬ ಕೊರೊನಾ ವೈರಸ್ ಇದ್ದಂತೆ. ಒಂದನೆ, […]

ಸಿಎಂ ಯಡಿಯೂರಪ್ಪ ಶಿವಮೊಗ್ಗಕ್ಕೆ ಭೇಷ್ ಎನ್ನಲು ಕಾರಣವೇನು? ಆರ್.ಡಿ.ಪಿ.ಆರ್. ಅಧಿಕಾರಿ, ಸಿಬ್ಬಂದಿಯೂ ಇನ್ಮುಂದೆ ಕೊರೊನಾ ವಾರಿಯರ್ಸ್

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಕೊರೊನಾ ಸೋಂಕನ್ನು ಉತ್ತಮವಾಗಿ ನಿಯಂತ್ರಿಸುತ್ತಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. https://www.suddikanaja.com/2021/05/22/covid-care-center-in-wards/ ಬುಧವಾರ ಮುಖ್ಯಮಂತ್ರಿ ಅವರೊಂದಿಗೆ ನಡೆದ ವಿಡಿಯೋ ಸಂವಾದದ ವೇಳೆ ಶಿವಮೊಗ್ಗದಲ್ಲಿ‌ ಕೈಗೊಂಡ […]

ತೀರ್ಥಹಳ್ಳಿಗೆ ಸಿಎಂ ಯಡಿಯೂರಪ್ಪ ನೀಡಿದ ಕೊರೊನಾ‌ ಟಾರ್ಗೆಟ್ ಏನು?

ಸುದ್ದಿ‌ ಕಣಜ.ಕಾಂ ತೀರ್ಥಹಳ್ಳಿ: ತಾಲೂಕಿನಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.10 ಕ್ಕೆ ಇಳಿಸುವ ನಿಟ್ಟಿನಲ್ಲಿ‌ ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. READ | ಮಗಳ ಬರ್ತ್ ಡೇ ದಿನವೇ ಅಪ್ಪ ಕೊರೊನಾಗೆ ಬಲಿ […]

ವಾರ್ ರೂಂನಲ್ಲಿ ಜನರ ಅಹವಾಲು ಆಲಿಸಿದ ಸಿಎಂ ಯಡಿಯೂರಪ್ಪ

ಸುದ್ದಿ ಕಣಜ.ಕಾಂ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೊಮ್ಮಲೂರಿನಲ್ಲಿರುವ ಬಿಬಿಎಂಪಿ ವಾರ್ ರೂಂಗೆ ಸೋಮವಾರ ಭೇಟಿ ನೀಡಿದರು. https://www.suddikanaja.com/2021/05/24/competition-between-gps-to-control-covid/ ಕೋವಿಡ್ ನಿರ್ವಹಣೆ ನಿಟ್ಟಿನಲ್ಲಿ ನಿರಂತರ ಕಾರ್ಯನಿರ್ವಹಿಸುತ್ತಿರುವ ಬಿ.ಎಸ್.ಯಡಿಯೂರಪ್ಪ ಅವರು ಖುದ್ದು ವಾರ್ ರೂಂಗೆ ಭೇಟಿ […]

ಮತ್ತೊಂದು ಹಂತದ ಲಾಕ್ ಡೌನ್ ಜಾರಿ, ಜೂನ್ 7ರ ವರೆಗೆ ಕರುನಾಡು ಲಾಕ್, ರಿಲ್ಯಾಕ್ಸ್ ಅವಧಿಯಲ್ಲೂ ವಾಹನ ಹೊರತರುವಂತಿಲ್ಲ

ಸುದ್ದಿ ಕಣಜ.ಕಾಂ ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಹಂತದ ಲಾಕ್ ಡೌನ್ ಗೆ ರಾಜ್ಯ ಸರ್ಕಾರ ಮುಂದಾಗಿದೆ. ಮೇ 24ಕ್ಕೆ ಪೂರ್ಣಗೊಳ್ಳಬೇಕಿದ್ದ ಲಾಕ್ ಡೌನ್ ಅನ್ನು ಜೂನ್ 7ರ ವರೆಗೆ ವಿಸ್ತರಣೆ ಮಾಡಲಾಗಿದೆ. https://www.suddikanaja.com/2021/05/09/no-vehicles-allowed-tomorrow/ ಮುಖ್ಯಮಂತ್ರಿ […]

ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ, ಸಿಎಂ ಯಡಿಯೂರಪ್ಪ ಅವರಿಗೆ ಭೇಟಿ, ಫ್ರಂಟ್ ಲೈನ್ ವರ್ಕರ್ಸ್‍ಗೆ ಸುರಕ್ಷತಾ ಕಿಟ್ ವಿತರಣೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್ 19 ಸೋಂಕು ನಿವಾರಣೆಯಲ್ಲಿ ಕ್ಷೇತ್ರ ಹಾಗೂ ಸಮುದಾಯ ಹಂತಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಸಹಾಯಕರು ಸೇರಿದಂತೆ ಇತರೆ ಇಲಾಖೆಗಳ ಸಿಬ್ಬಂದಿಗಳಿಗೆ ಸುರಕ್ಷತಾ ಕಿಟ್ ವಿತರಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ […]

ಕೋವಿಡ್‍ಗೆ ಉಚಿತ ಚಿಕಿತ್ಸೆ, ರೈತರಿಗೆ 81 ಕೋಟಿ ರೂ., ಸರ್ಪೋಟ್ ಪ್ಯಾಕೇಜ್‍ನಲ್ಲಿ ಏನೇನು ಸಿಕ್ತು, ಇಲ್ಲಿದೆ ಮಾಹಿತಿ

ಸುದ್ದಿ ಕಣಜ.ಕಾಂ ಬೆಂಗಳೂರು: ಕೋವಿಡ್ ಹಿನ್ನೆಲೆ ರಾಜ್ಯದಾದ್ಯಂತ ವಿಧಿಸಲಾಗಿರುವ ಕಠಿಣ ಕ್ರಮಗಳಿಂದಾಗಿ ಜನಸಾಮಾನ್ಯರಿಗೆ ಭಾರಿ ತೊಂದರೆ ಆಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಸಪೋರ್ಟ್ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. READ | ಪವರ್ ಮೆನ್, […]

ಪವರ್ ಮೆನ್, ಶಿಕ್ಷಕರು, ಗ್ಯಾಸ್ ಸಿಲಿಂಡರ್ ಡೆಲಿವರಿ ಬಾಯ್ಸ್ ಫ್ರಂಟ್ ಲೈನ್ ವರ್ಕರ್ಸ್

ಸುದ್ದಿ ಕಣಜ.ಕಾಂ ಬೆಂಗಳೂರು: ರಾಜ್ಯದ ಎಲ್ಲ ಎಸ್ಕಾಂಗಳಲ್ಲಿ ಕೆಲಸ ಮಾಡುತ್ತಿರುವ ಪವರ್ ಮೆನ್ ಸೇರಿದಂತೆ ಗ್ಯಾಸ್ ಸಿಲಿಂಡರ್ ಮನೆ ಮನೆಗಳಿಗೆ ಪೂರೈಸುವವರು ಹಾಗೂ ಶಿಕ್ಷಕರಿಗೆ ರಾಜ್ಯ ಸರ್ಕಾರ ಫ್ರಂಟ್ ಲೈನ್ ವರ್ಕರ್ಸ್ ಎಂದು ಘೋಷಿಸಿದೆ. […]

ರಾಜ್ಯದ 11 ತಜ್ಞರೊಂದಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಮೀಟಿಂಗ್, ಏನಾಯ್ತು ಚರ್ಚೆ, ಹೇಳಿದ್ದೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ 11 ಜನ ತಜ್ಞ ವೈದ್ಯರೊಂದಿಗೆ ಶನಿವಾರ ಚರ್ಚೆ ನಡೆಸಿದರು. 11 ಜನರಲ್ಲಿ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ಕಳೆದ 10 ವರ್ಷಗಳಿಂದ ಅರಿವಳಿಕೆ ತಜ್ಞರಾಗಿ ಸೇವೆ […]

ಮತ್ತಷ್ಟು ಕಠಿಣ ರೂಲ್ಸ್, ಮೇ 10 ರಿಂದ ಕರ್ನಾಟಕ ಲಾಕ್, ಏನಿರಲಿದೆ, ಏನಿರಲ್ಲ? ಯಾವೆಲ್ಲ ನಿಯಮಗಳು ಕಠಿಣ ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್ ಕಟ್ಟಿ ಹಾಕಲು ರಾಜ್ಯ ಸರ್ಕಾರ ಇನ್ನಷ್ಟು ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ರಾಜ್ಯ ಸರ್ಕಾರವು ಕೋವಿಡ್ 19 ನಿಯಂತ್ರಣಕ್ಕಾಗಿ ಏಪ್ರಿಲ್ 26 ರಂದು ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಆದರೂ ರಾಜ್ಯದಲ್ಲಿ […]

error: Content is protected !!