ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಎಂ ಯಡಿಯೂರಪ್ಪ ಹೆಸರಿಡಲು ಆಗ್ರಹ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕನಸಿನ ಕೂಸಾದ ವಿಮಾನ ನಿಲ್ದಾಣಕ್ಕೆ ಅವರದ್ದೇ ಹೆಸರಿಡಬೇಕು ಎಂದು ವೀರಶೈವ ಸಮಾಜದ ಮುಖಂಡ ವಿ.ಸಿ.ಎಸ್.ಮೂರ್ತಿ ಆಗ್ರಹಿಸಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಯ ಹರಿಕಾರರಾದ ಬಿ.ಎಸ್.ವೈ. […]

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | ಮೂಕರ್ಜಿಯಷ್ಟೇ ಸಾಲದು, ದೂರಿನೊಂದಿಗೆ ಹೆಸರು, ವಿಳಾಸವೂ ಕಡ್ಡಾಯ

ಸುದ್ದಿ ಕಣಜ.ಕಾಂ ಬೆಂಗಳೂರು: ಸರ್ಕಾರಿ ನೌಕರರ ವಿರುದ್ಧ ದೂರು ನೀಡಬೇಕಾದರೆ ಇನ್ಮುಂದೆ ದೂರುದಾರರು ತಮ್ಮ ಹೆಸರು, ವಿಳಾಸ ಮತ್ತು ದೂರಿಗೆ ಪೂರಕ ದಾಖಲೆಗಳನ್ನು ನೀಡಿದ ಬಳಿಕವಷ್ಟೇ ತನಿಖೆ ಮುಂದುವರಿಯಲಿದೆ. ಇಂತಹದ್ದೊಂದು ಟಿಪ್ಪಣಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ […]

ಯಡಿಯೂರಪ್ಪ ಜನ್ಮದಿನ ಪ್ರಯುಕ್ತ 40 ಸಾವಿರ ಲಡ್ಡು ವಿತರಣೆ, ಗಾಯಕ ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್ ಸಂಗೀತ ಮೋಡಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಯಡಿಯೂರಪ್ಪ ಅವರ 78ನೇ ಜನ್ಮದಿನದ ಪ್ರಯುಕ್ತ 40 ಸಾವಿರ ಲಡ್ಡು ವಿತರಣೆ ಮಾಡಲಾಗುತ್ತಿದ್ದು, ಭಾರಿ ದೊಡ್ಡ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರಲ್ಲಿ ಖ್ಯಾತ ಗಾಯಕರಾದ ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್ ಸಂಗೀತ […]

ರಾಜ್ಯ ಬಜೆಟ್ | ಷಡಕ್ಷರಿ ಸಲ್ಲಿಸಿದ ಸರ್ಕಾರಿ ನೌಕರರ ಡಿಮ್ಯಾಂಡ್‍ಗಳಾವವು ಗೊತ್ತಾ? ಇಲ್ಲಿದೆ ಪಟ್ಟಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಂಗಳವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಭೇಟಿ ಮಾಡಿ ಸರ್ಕಾರಿ ನೌಕರರ ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ಇದನ್ನೂ ಓದಿ । ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ […]

ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡಲು ಸಿಎಂಗೆ ಸಿ.ಎಸ್.ಷಡಾಕ್ಷರಿ ಮನವಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೇಂದ್ರ ಸರ್ಕಾರ ತುಟ್ಟಿಭತ್ಯೆ ಬಿಡುಗಡೆಗೊಳಿಸಿದ ದಿನಾಂಕದಿಂದಲೇ ಪೂರ್ವಾನ್ವಯವಾಗಿ ರಾಜ್ಯ ಸರ್ಕಾರಿ ನೌಕರರಿಗೂ ತುಟ್ಟಿಭತ್ಯೆ ಬಿಡುಗಡೆಗೊಳಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಾಡಿದ್ದಾರೆ. […]

ಅಡಕೆ ಬೆಳೆಗಾರರಿಗೆ ಸಿಎಂ ಯಡಿಯೂರಪ್ಪ ಅಭಯ

ಸುದ್ದಿ ಕಣಜ.ಕಾಂ ಭದ್ರಾವತಿ: ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅಡಕೆ ಬೆಳೆಗಾರರಿಗೆ ಅಭಯ ನೀಡಿದ್ದಾರೆ. ಅಡಕೆ ಬೆಳೆಗಾರರು ಯಾವುದಕ್ಕೂ ಭಯ ಪಡಬೇಕಾಗಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರ ಅವರೊಂದಿಗೆ ಇದೆ […]

ರಾಮ ಮಂದಿರ ದೇಣಿಗೆ ವಿಚಾರ, ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ ಯಡಿಯೂರಪ್ಪ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿರುವ ಬಗ್ಗೆ ಪ್ರತಿಪಕ್ಷಗಳಿಂದ ವ್ಯಕ್ತವಾಗುತ್ತಿರುವ ವಿರೋಧ, ಇಲ್ಲಸಲ್ಲದ ಆರೋಪಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗದಲ್ಲಿ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ । […]

ಮೀನಾಕ್ಷಿ ಭವನದಲ್ಲಿ ಸಿಎಂ ಯಡಿಯೂರಪ್ಪ ಟಿಫನ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಗರದ ಬಿ.ಎಚ್.ರಸ್ತೆಯಲ್ಲಿರುವ ಮೀನಾಕ್ಷಿ ಭವನದಲ್ಲಿ ಬೆಳಗ್ಗೆಯ ಉಪಹಾರ ಸೇವಿಸಿ ಸರಳತೆ ಮೆರೆದಿದ್ದಾರೆ. ಸಾಮಾನ್ಯವಾಗಿ ಯಡಿಯೂರಪ್ಪ ಅವರು ಶಿವಮೊಗ್ಗದಲ್ಲಿದ್ದರೆ ಬೆಳಗ್ಗೆಯ ಉಪಹಾರ ಇಲ್ಲಿಯೇ ಸೇವಿಸುತ್ತಾರೆ. ಈ ಮೂಲಕ […]

ಕಾರ್ಮಿಕರಿಗೆ ಶುಭ ಸುದ್ದಿ ನೀಡಿದ ಸಿಎಂ ಯಡಿಯೂರಪ್ಪ, ಏನದು? ಇಲ್ಲಿದೆ ಮಾಹಿತಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೈಗಾರಿಕಾ ವಲಯದ ಕಾರ್ಮಿಕರಿಗೆ ಮನೆಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದ್ದು, ವಿವಿಧ ಯೋಜನೆಗಳನ್ನು ಬಳಸಿಕೊಂಡು ಕಾರ್ಮಿಕರ ವಸತಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಮಿಕರಿಗೆ ಶುಭ ಸುದ್ದಿ ನೀಡಿದ್ದಾರೆ. ಮಾಚೇನಹಳ್ಳಿ […]

ಮೇಲ್ದರ್ಜೆಗೇರಲಿವೆ ರಾಜ್ಯದ ಐಟಿಐ ಕಾಲೇಜುಗಳು, ಸಿಎಂ ಯಡಿಯೂರಪ್ಪ ಘೋಷಣೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯದ ಐಟಿಐಗಳನ್ನು ಟಾಟಾ ಟೆಕ್ನಾಲಜಿ ಸಂಸ್ಥೆಯ ಸಹಯೋಗದಲ್ಲಿ 4,636 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದರು. ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಆಯೋಜಿಸಿದ್ದ ಮಾಚೇನಹಳ್ಳಿ […]

error: Content is protected !!