admin
February 26, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕನಸಿನ ಕೂಸಾದ ವಿಮಾನ ನಿಲ್ದಾಣಕ್ಕೆ ಅವರದ್ದೇ ಹೆಸರಿಡಬೇಕು ಎಂದು ವೀರಶೈವ ಸಮಾಜದ ಮುಖಂಡ ವಿ.ಸಿ.ಎಸ್.ಮೂರ್ತಿ ಆಗ್ರಹಿಸಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಯ...