ಶಿರಾಳಕೊಪ್ಪದ ತಡಗಣಿ ಪಾಲಿಟೆಕ್ನಿಕ್ ಕಾಲೇಜಿಗೆ ಅಕ್ಕಮಹಾದೇವಿ ನಾಮಕರಣ, ಆದೇಶ ಪ್ರತಿ ವೈರಲ್

ಸುದ್ದಿ ಕಣಜ.ಕಾಂ ಶಿರಾಳಕೊಪ್ಪ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ತಡಗಣಿ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿಗೆ `ಶಿವಶರಣೆ ಅಕ್ಕಮಹಾದೇವಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು’ ಎಂದು ನಾಮಕರಣ ಮಾಡಿರುವ ಆದೇಶದ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. […]

ಗಣಿ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ ಯಡಿಯೂರಪ್ಪ, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಅಕ್ರಮ ಗಣಿಗಾರಿಕೆಯನ್ನು ಸಕ್ರಮಗೊಳಿಸಲಾಗುವುದು ಎಂದು ನಾನು ಹೇಳಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಭಾನುವಾರ ಬೆಳಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಿನ್ನೆ ಹುಣಸೋಡು ಗ್ರಾಮಕ್ಕೆ ಭೇಟಿ ನೀಡಿದಾಗ ನೀಡಲಾದ ಹೇಳಿಕೆಯ […]

ರಾಜ್ಯದ ಎಲ್ಲ ಅಕ್ರಮ ಗಣಿಗಾರಿಕೆಗಳಿಗೆ ಶಾಕ್, ಕೆ.ಆರ್.ಎಸ್ ಬಗ್ಗೆ ಸಿಎಂ ಬಿ.ಎಸ್.ವೈ ಹೇಳಿದ್ದೇನು ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯದ ಹಲವೆಡೆ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗಳನ್ನು ತಕ್ಷಣ ನಿಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಶಿವಮೊಗ್ಗದ ಹೆಲಿಪ್ಯಾಡ್ ನಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ […]

ಹುಣಸೋಡು ಘಟನಾ ಸ್ಥಳಕ್ಕೆ ಸಿಎಂ ಭೇಟಿ, ಹೇಳಿದ್ದೇನು ಗೊತ್ತಾ? ಹೈದರಾಬಾದ್ ತಂಡದಿಂದ ತನಿಖೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಹುಣಸೋಡು ಗ್ರಾಮದ ದುರ್ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಭೇಟಿ ನೀಡಿದ್ದಾರೆ. ಅಲ್ಲಿಯ ಪರಿಸ್ಥಿತಿಯನ್ನು ವೀಕ್ಷಿಸಿ, ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುರುವಾರ ರಾತ್ರಿ […]

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | ಗಳಿಕೆ ರಜೆ ನಗದೀಕರಣಕ್ಕೆ ಸಿಎಂ ಅನುಮೋದನೆ

ಸುದ್ದಿ ಕಣಜ.ಕಾಂ ಬೆಂಗಳೂರು: ಪ್ರಸಕ್ತ ಸಾಲಿನ ರಾಜ್ಯ ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅನುಮೋದನೆ ನೀಡಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ಆರ್ಥಿಕ ಇಲಾಖೆ […]

ತವರು ಕ್ಷೇತ್ರದಲ್ಲಾದ ಸ್ಫೋಟ, ಸಿಎಂ ಭೇಟಿ ಸಾಧ್ಯತೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಹುಣಸೋಡು ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಭೀಕರ ಸ್ಫೋಟಕ್ಕೆ ಕಾರ್ಮಿಕರು ಮೃತಪಟ್ಟಿದ್ದು, ಜನ ಗಾಬರಿಯಲ್ಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಈಗಾಗಲೇ ಎಲ್ಲ […]

23ರಂದು ಮೈಸೂರು, ಶಿವಮೊಗ್ಗಕ್ಕೆ ಬರಲಿದ್ದಾರೆ ಸಿಎಂ ಯಡಿಯೂರಪ್ಪ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜನವರಿ 23ರಂದು ಮೈಸೂರು ಮತ್ತು ಶಿವಮೊಗ್ಗಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯ ಅಧಿಕರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 23ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ […]

ವಿಡಿಯೋ ರಿಪೋರ್ಟ್ | ಉಕ್ಕಿನ ನಗರಿಯಲ್ಲಿ ಆರ್‍ಎಎಫ್ ಪಡೆ, ಇಂದು ಏನೇನಾಯ್ತು?

ಸುದ್ದಿ ಕಣಜ.ಕಾಂ ಭದ್ರಾವತಿ: ದಕ್ಷಿಣ ಭಾರತದ ನಾಲ್ಕು ರಾಜ್ಯ, ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಅನ್ವಯವಾಗುವ ರಾಜ್ಯದ ಮೊದಲ ಆರ್.ಎ.ಎಫ್. ಘಟಕಕ್ಕೆ ಶನಿವಾರ ಶಿಲಾನ್ಯಾಸ ನಡೆಯಿತು. ಭಾರಿ ಭದ್ರತೆಯ ಮಧ್ಯ ಎನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ […]

ಆರ್‍ಎಎಫ್ ಅಡಿಗಲ್ಲು ಫಲಕದಲ್ಲಿ ಕನ್ನಡವೇ ಮಾಯ, ಮಾಜಿ ಸಿಎಂ ಎಚ್.ಡಿ.ಕೆ. ಟ್ವೀಟ್‍ನಲ್ಲಿ ಹೇಳಿದ್ದೆನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಭದ್ರಾವತಿಯಲ್ಲಿ ಶನಿವಾರ ಕ್ಷಿಪ್ರ ಕಾರ್ಯ ಪಡೆ (ಆರ್.ಎ.ಎಫ್)ಯ ಶಿಲಾನ್ಯಾಸ ಮತ್ತು ಭೂ ಪೂಜೆಯನ್ನು ಗೃಹ ಸಚಿವ ಅಮಿತ್ ಶಾ ನೆರವೇರಿಸಿದ್ದಾರೆ. ಇದರ ಬೆನ್ನಲ್ಲೇ ಅಡಿಗಲ್ಲು ಫಲಕದ ಬಗ್ಗೆ ವಿರೋಧ ವ್ಯಕ್ತವಾಗಿದೆ. […]

ಮುಂದಿನ ಅವಧಿಗೂ ನರೇಂದ್ರ ಮೋದಿಯೇ ಪ್ರಧಾನಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಗಣ್ಯ ನಾಯಕರೆಂದು ಎಲ್ಲರೂ ಒಪ್ಪಿಕೊಂಡಿದ್ದಾರೆ. ಅವರು ವಿಶ್ರಾಂತಿ ಪಡೆಯದೇ ಕೆಲಸ ಮಾಡುತ್ತಿದ್ದಾರೆ. ಮಾದರಿ ರಾಷ್ಟ್ರವಾಗಿ ಮಾಡಲು ಹಗಲಿರುಳು ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ […]

error: Content is protected !!