admin
July 19, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೇಂದ್ರ ಸರ್ಕಾರ ಯುವಪೀಳಿಗೆಗೆ ಅಧಿಕ ಆದ್ಯತೆ ನೀಡುತ್ತಿದೆ. ಇದನ್ನು ಪಕ್ಷದ ಪ್ರತಿಯೊಬ್ಬರು ಒಪ್ಪಿಕೊಂಡಿದ್ದಾರೆ. ಹೀಗಾಗಿ, ನನ್ನ ಮಂತ್ರಿ ಸ್ಥಾನ ಹೋದರೂ ನನಗೇನೂ ಬೇಸರ ಇಲ್ಲ. ಪದವಿ ಹೋದರೆ...