Breaking Point Politics Shivamogga City ಸಿಎಂ ಪ್ರವಾಸದಲ್ಲಿ ದಿಢೀರ್ ಬದಲಾವಣೆ, ಇಂದು ಶಿವಮೊಗ್ಗದಲ್ಲೇ ವಾಸ್ತವ್ಯ admin March 1, 2021 0 ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾರ್ಯಕ್ರಮ ವೇಳಾಪಟ್ಟಿ ಪ್ರಕಾರ ಸೋಮವಾರ ಬೆಳಗ್ಗೆ 10.45 ಗಂಟೆಗೆ ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣಿಸಬೇಕಿತ್ತು. ಆದರೆ, ವೇಳಾಪಟ್ಟಿಯಲ್ಲಿ ದಿಢೀರ್ ಬದಲಾವಣೆ ಆಗಿದೆ. ಸೋಮವಾರ ಸಿಎಂ ಶಿವಮೊಗ್ಗದಲ್ಲೇ ತಂಗಲಿದ್ದಾರೆ. […]