ಸಿಎಂ ಪ್ರವಾಸದಲ್ಲಿ ದಿಢೀರ್ ಬದಲಾವಣೆ, ಇಂದು ಶಿವಮೊಗ್ಗದಲ್ಲೇ ವಾಸ್ತವ್ಯ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾರ್ಯಕ್ರಮ ವೇಳಾಪಟ್ಟಿ ಪ್ರಕಾರ ಸೋಮವಾರ ಬೆಳಗ್ಗೆ 10.45 ಗಂಟೆಗೆ ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣಿಸಬೇಕಿತ್ತು. ಆದರೆ, ವೇಳಾಪಟ್ಟಿಯಲ್ಲಿ ದಿಢೀರ್ ಬದಲಾವಣೆ ಆಗಿದೆ. ಸೋಮವಾರ ಸಿಎಂ ಶಿವಮೊಗ್ಗದಲ್ಲೇ ತಂಗಲಿದ್ದಾರೆ.…

View More ಸಿಎಂ ಪ್ರವಾಸದಲ್ಲಿ ದಿಢೀರ್ ಬದಲಾವಣೆ, ಇಂದು ಶಿವಮೊಗ್ಗದಲ್ಲೇ ವಾಸ್ತವ್ಯ