Akhilesh Hr
March 2, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮೊಟ್ಟ ಮೊದಲ ಬಾರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ(Meggan Hospotal)ಯಲ್ಲಿ ಹುಟ್ಟಿನಿಂದಲೇ ಬರುವ ಕಿವುಡುತನಕ್ಕೆ ಅತ್ಯಾಧುನಿಕವಾದ ಕಾಕ್ಲಿಯರ್ ಇಂಪ್ಲಾಂಟ್ (Cochlear Implant surgery) ಶಸ್ತ್ರಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ. READ...