Akhilesh Hr
March 16, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ ಕೋವಿಡ್ ಪಾಸಿಟಿವ್ ಪ್ರಮಾಣದಲ್ಲಿ ಮತ್ತೆ ಏರಿಕೆಯಾಗಿದೆ. ರಾಜ್ಯದಲ್ಲಿ ಬುಧವಾರ ಒಟ್ಟು 119 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಇದುವರೆಗೆ...