Breaking Point Taluk ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ ಕೊರೊನಾ ಸೋಂಕಿತ ಮಹಿಳೆ admin May 27, 2021 0 ಸುದ್ದಿ ಕಣಜ.ಕಾಂ ಹೊಸನಗರ: ಕೊರೊನಾ ಸೋಂಕಿಗೆ ಗುರಿಯಾಗಿದ್ದ ಮಹಿಳೆಯೊಬ್ಬರು ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ತಾಲೂಕಿನ ಸಂಪೆಕಟ್ಟೆ ಗ್ರಾಮದ ಮಹಿಳೆಯೊಬ್ಬರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. […]