admin
May 7, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯ ಕೋವಿಡ್ ಪೀಡಿತ ಕುಟುಂಬಗಳ ಮಕ್ಕಳಿಗೆ ಆಪ್ತ ಸಮಾಲೋಚನೆ ನಡೆಸಲು ಮಕ್ಕಳ ಟೆಲಿ ಕೌನ್ಸಿಲಿಂಗ್ ಸೌಲಭ್ಯ ಆರಂಭಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಿ.ಜಿ.ಸುರೇಶ್ ತಿಳಿಸಿದ್ದಾರೆ. ಮಲೆನಾಡಿನ...