2 ದಿನ ಭದ್ರಾವತಿಯಲ್ಲಿ ಲಾಕ್‍ಡೌನ್, ಏನಿರುತ್ತೆ ಏನಿರಲ್ಲ?, ಸೋಂಕು ಅಧಿಕ ಇರುವೆಡೆ ಖಡಕ್ ರೂಲ್ಸ್

ಸುದ್ದಿ ಕಣಜ.ಕಾಂ ಭದ್ರಾವತಿ: ತಾಲೂಕಿನಲ್ಲಿ ಕೊರೊನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಮತ್ತು ಭಾನುವಾರ ಲಾಕ್‍ಡೌನ್ ಘೋಷಿಸಲಾಗಿದೆ. READ | ಶಿವಮೊಗ್ಗದ ಹಲವೆಡೆ ವೀಕೆಂಡ್ ಲಾಕ್ ಡೌನ್, ಹಳ್ಳಿಗಳಲ್ಲಿ ಸೊಂಕು ಉಲ್ಬಣ ತಡೆಗೆ ಸ್ವಯಂ […]

ಶಿವಮೊಗ್ಗದ ಈ ಹಳ್ಳಿಯಲ್ಲಿ 28ರಿಂದ ನಿಷೇಧಾಜ್ಞೆ, ಪೂರ್ವ ನಿರ್ಧಾರಿತ ಕಾರ್ಯಕ್ರಮಕ್ಕೂ ಪರ್ಮಿಷನ್ ಕಡ್ಡಾಯ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುತಿದ್ದು, ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ತಾಲೂಕಿನ ಕೋಹಳ್ಳಿಯಲ್ಲಿ ನಿಷೇಧಾಜ್ಞೆ ಹೊರಡಿಸಿ ತಹಸೀಲ್ದಾರ್ ನಾಗರಾಜ್ ಆದೇಶಸಿದ್ದಾರೆ. ಸಿ.ಆರ್.ಪಿ.ಸಿ ಸೆಕ್ಷನ್ ಅಡಿ‌ 144 ಜಾರಿಗೆ […]

ಲಾಕ್ ಡೌನ್ ನಡುವೆಯೂ ಇಂದು ಕೊರೊನಾ ಸೋಂಕು ಏರಿಕೆ, ಯಾವ ತಾಲೂಕಿನಲ್ಲಿ ಎಷ್ಟು ಕೇಸ್?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಲಾಕ್ ಡೌನ್ ನಡುವೆಯೂ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿಲ್ಲ. ಗುರುವಾರ ಪಾಸಿಟಿವ್ ಪ್ರಮಾಣ ಮತ್ತೆ ಏರಿಕೆಯಾಗಿದೆ. READ | ಕಂಟೈನ್ಮೆಂಟ್ ಜೋನ್‍ಗಳಲ್ಲಿ ಟಫ್ ರೂಲ್ಸ್ ಜಾರಿ, 10ಕ್ಕಿಂತ ಹೆಚ್ಚು ಪಾಸಿಟಿವ್ ಇದ್ದ […]

ಕಂಟೈನ್ಮೆಂಟ್ ಜೋನ್‍ಗಳಲ್ಲಿ ಟಫ್ ರೂಲ್ಸ್ ಜಾರಿ, 10ಕ್ಕಿಂತ ಹೆಚ್ಚು ಪಾಸಿಟಿವ್ ಇದ್ದ ಪ್ರದೇಶದಿಂದ ಸಂಚಾರವೇ ನಿರ್ಬಂಧ, ನಕಲಿ ವೈದ್ಯರ ವಿರುದ್ಧ ಖಡಕ್ ಕ್ರಮ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೊರೊನಾ ಪ್ರಕರಣಗಳು 10ಕ್ಕಿಂತ ಹೆಚ್ಚು ಇರುವ ಪ್ರದೇಶಗಳನ್ನು ಕಡ್ಡಾಯವಾಗಿ ಕಂಟೈನ್ಮೆಂಟ್ ವಲಯವಾಗಿ ಗುರುತಿಸಿ ಅಲ್ಲಿನ ನಿವಾಸಿಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದರು. https://www.suddikanaja.com/2021/05/27/police-complaint-against-violation-rule-in-containment-zone/ […]

BREAKING NEWS | ಕಂಟೈನ್ಮೆಂಟ್ ಜೋನ್ ನಿಯಮ ಉಲ್ಲಂಘಿಸಿದರೆ ಪೊಲೀಸರಿಗೆ ದೂರು!

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕಂಟೈನ್ಮೆಂಟ್ ನಿಯಮ ಉಲ್ಲಂಘಿಸುವವರನ್ನು ಗುರುತಿಸಿ ಮೊಬೈಲ್‍ನಲ್ಲಿ ಛಾಯಾಚಿತ್ರ ಅಥವಾ ವಿಡಿಯೋ ತೆಗೆದು ಪೊಲೀಸರಿಗೆ ದೂರು ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು. ತಾಲೂಕು ಅಧಿಕಾರಿಗಳೊಂದಿಗೆ ಗುರುವಾರ ನಡೆದ ವಿಡಿಯೋ ಸಂವಾದದಲ್ಲಿ […]

ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ ಕೊರೊನಾ ಸೋಂಕಿತ ಮಹಿಳೆ

ಸುದ್ದಿ‌ ಕಣಜ.ಕಾಂ ಹೊಸನಗರ: ಕೊರೊನಾ ಸೋಂಕಿಗೆ ಗುರಿಯಾಗಿದ್ದ ಮಹಿಳೆಯೊಬ್ಬರು ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ತಾಲೂಕಿನ ಸಂಪೆಕಟ್ಟೆ ಗ್ರಾಮದ ಮಹಿಳೆಯೊಬ್ಬರು ಸಾರ್ವಜನಿಕ‌ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. […]

ಒಂದೇ ನಾಡಕಚೇರಿಯಲ್ಲಿ ಏಳು ಮಂದಿಗೆ ಕೊರೊನಾ ಪಾಸಿಟಿವ್, ಭುಗಿಲೆದ್ದ ಆತಂಕ

ಸುದ್ದಿ ಕಣಜ.ಕಾಂ ಹೊಸನಗರ: ತಾಲೂಕಿನ ರಿಪ್ಪನಪೇಟೆಯ ಕೆರೆಹಳ್ಳಿ ನಾಡ ಕಚೇರಿಯಲ್ಲಿ ಏಳು ಜನ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. READ | ಕೊರೊನಾದಲ್ಲಿ ಪಾಸಾದ ಕೈದಿ ಹಾರ್ಟ್ ಅಟ್ಯಾಕ್ ನಲ್ಲಿ ಫೇಲ್, ಭ್ರಷ್ಟಾಚಾರ ಕೇಸ್ […]

ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಕೊರೊನಾ ಆರ್ಭಟ, ಇನ್ನುಳಿದ ಕಡೆ ರಿಲೀಫ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯ ಶಿವಮೊಗ್ಗ, ಸಾಗರ ಮತ್ತು ಭದ್ರಾವತಿ ಹೊರತು ಇನ್ನುಳಿದ ಕಡೆ ಬುಧವಾರ ಕೊರೊನಾ ರಿಲೀಫ್ ನೀಡಿದೆ. ಆದರೆ, ಈ ಮೂರು ತಾಲೂಕುಗಳಲ್ಲಿ ಮಾತ್ರ ಪ್ರಕರಣ ಆರ್ಭಟ ಮುಂದುವರಿದಿದೆ. READ | […]

ಸಿಎಂ ಯಡಿಯೂರಪ್ಪ ಶಿವಮೊಗ್ಗಕ್ಕೆ ಭೇಷ್ ಎನ್ನಲು ಕಾರಣವೇನು? ಆರ್.ಡಿ.ಪಿ.ಆರ್. ಅಧಿಕಾರಿ, ಸಿಬ್ಬಂದಿಯೂ ಇನ್ಮುಂದೆ ಕೊರೊನಾ ವಾರಿಯರ್ಸ್

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಕೊರೊನಾ ಸೋಂಕನ್ನು ಉತ್ತಮವಾಗಿ ನಿಯಂತ್ರಿಸುತ್ತಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. https://www.suddikanaja.com/2021/05/22/covid-care-center-in-wards/ ಬುಧವಾರ ಮುಖ್ಯಮಂತ್ರಿ ಅವರೊಂದಿಗೆ ನಡೆದ ವಿಡಿಯೋ ಸಂವಾದದ ವೇಳೆ ಶಿವಮೊಗ್ಗದಲ್ಲಿ‌ ಕೈಗೊಂಡ […]

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚು, ಎಷ್ಟು ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಇದುವರೆಗೆ 20,591 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ ಶೇ.54ರಷ್ಟು ಅಂದರೆ 11,290 ಪ್ರಕರಣಗಳು ಗ್ರಾಮೀಣ ಭಾಗದಲ್ಲಿ ವರದಿಯಾಗಿವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಹೇಳಿದರು. […]

error: Content is protected !!