admin
April 27, 2021
ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಇಬ್ಬರನ್ನು ಕೊರೊನಾ ಬಲಿ ಪಡೆದಿದೆ. 38 ಹಾಗೂ 45 ವರ್ಷದ ಇಬ್ಬರು ಪುರುಷರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ಮಹಾಮಾರಿಯಿಂದ...