admin
December 27, 2020
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಭಾನುವಾರ ಹೊಸದಾಗಿ 15 ಜನರಿಗೆ ಕೊರೊನಾ ಸೋಂಕು ತಗಲಿದೆ. 17 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇಂದೂ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 348 ಜನರನ್ನು...