ಸುದ್ದಿ ಕಣಜ.ಕಾಂ ಶಿವಮೊಗ್ಗ: ತೀರ್ಥಹಳ್ಳಿ, ಹೊಸನಗರದಲ್ಲಿ ಶನಿವಾರ ಯಾವುದೇ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಜಿಲ್ಲೆಯಲ್ಲಿ ಹೊಸದಾಗಿ 18 ಜನರಿಗೆ ಕೊರೊನಾ ಸೋಂಕು ತಗಲಿದೆ. 20 ಜನ ಬಿಡುಗಡೆಯಾಗಿದ್ದಾರೆ. ಇಂದೂ ಯಾವುದೇ ಸಾವು ಸಂಭವಿಸಿಲ್ಲ. […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗ, ಭದ್ರಾವತಿ ಮತ್ತು ಸಾಗರದಲ್ಲಿ ಇಂದು ಹೊಸದಾಗಿ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಶುಕ್ರವಾರದಂದು 19 ಜನರಿಗೆ ಸೋಂಕು ತಗಲಿದೆ. 11 ಜನರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಶಿವಮೊಗ್ಗದಲ್ಲಿ 7 ಜನರಿಗೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕಾಲೇಜು ಪುನರಾರಂಭಿಸಿ ಬೆನ್ನಲ್ಲೇ ಎರಡು ದಿನಗಳ ಹಿಂದೆ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸೇರಿ ಒಟ್ಟು 28 ಜನರಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿತ್ತು. ಈಗ ಮತ್ತೆ ಐವರಲ್ಲಿ ಕೊರೊನಾ ಸೋಂಕು […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಪ್ರತಿ ದಿನ ಸೋಂಕಿತರಿಗಿಂತ ಗುಣಮುಖರ ಸಂಖ್ಯೆಯೇ ಹೆಚ್ಚಿರುತ್ತಿತ್ತು. ಆದರೆ, ಗುರುವಾರ 28 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, 8 ಜನ ಮಾತ್ರ ಗುಣಮುಖ ಹೊಂದಿದ್ದಾರೆ. ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ಕೋವಿಡ್ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಂಗಳವಾರ 10ರ ಕೆಳಗಿಳಿದ ಕೊರೊನಾ ಸೋಂಕಿತರ ಸಂಖ್ಯೆ ಬುಧವಾರ 15ಕ್ಕೆ ಏರಿಕೆ ಕಂಡಿದೆ. 24 ಜನ ಗುಣಮುಖರಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ. ಇದುವರೆಗೆ ಕೋವಿಡ್ 348 ಜನರ ಜೀವಕ್ಕೆ ಎರವಾಗಿದೆ. […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಡಿಪ್ಲೋಮಾ, ಎಂಜಿನಿಯರಿಂಗ್, ಪದವಿ ಮತ್ತು ಸ್ನಾತಕೋತ್ತರ ತಗರತಿಗಳ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ತೋರಿದೆ. ಅದರ ಬೆನ್ನಲ್ಲೇ ಆಘಾತಕಾರಿ ಅಂಶವೊಂದು ಬೆಳಕಿಗೆ ಬಂದಿದೆ. ಕಾಲೇಜಿಗೆ ಬಂದ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಏಳು ತಿಂಗಳ ರುದ್ರನರ್ತನದ ಬಳಿಕ ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಪ್ರಭಾವ ಇಳಿಮುಖವಾಗಿದೆ. ಮಂಗಳವಾರ ಎಂಟು ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 23 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಯಾವುದೇ ಸಾವು ಸಂಭವಿಸಿಲ್ಲ. ಇದುವರೆಗೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಲೆನಾಡಿಗರ ಪಾಲಿಗೆ ಸೋಮವಾರ ಶುಭ ದಿನವೆಂದೇ ಹೇಳಬಹುದು. ಕಾರಣ, ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುವುದಲ್ಲದೇ ಖಾಸಗಿ ಆಸ್ಪತ್ರೆಯಲ್ಲಿ ಸೋಂಕಿತರ ಸಂಖ್ಯೆ ಕೇವಲ ಏಳಕ್ಕೆ ತಲುಪಿದೆ. ಇದೊಂದು ಆಶಾದಾಯಕ ಬೆಳವಣಿಗೆಯಾಗಿದೆ. […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ತೀರ್ಥಹಳ್ಳಿ ಮತ್ತು ಹೊಸನಗರದಲ್ಲಿ ಭಾನುವಾರ ಯಾವುದೇ ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿಲ್ಲ. ಜಿಲ್ಲೆಯಲ್ಲಿ 14 ಜನರಿಗೆ ಸೋಂಕು ತಗಲಿದ್ದು, 48 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಜತೆಗೆ, ಯಾವುದೇ ಸಾವು […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣ ಶಿವಮೊಗ್ಗ ತಾಲೂಕಿನಲ್ಲಿ ದಾಖಲಾಗುತ್ತಿದ್ದವು. ಆದರೆ, ಕಳೆದ ಎರಡು ದಿನಗಳಿಂದ ಭದ್ರಾವತಿಯಲ್ಲಿ ಹೆಚ್ಚು ಸೋಂಕು ಪತ್ತೆಯಾಗುತ್ತಿವೆ. ಶನಿವಾರ ಭದ್ರಾವತಿಯಲ್ಲಿ 8 ಪಾಸಿಟಿವ್ ಬಂದಿವೆ. […]